RJ_Arunkumar Dhuttargi._93.5.RED FM..

ಪ್ರೀತಿ ಬಂದನ ವಾದರೆ ಸ್ನೇಹ ಅನುಬಂಧ.ಪ್ರೀತಿ ಹರಿಯುವ ನದಿಯಾದರೆ ಸ್ನೇಹ ಒಂದು ಸಾಗರ. ಪ್ರೀತಿ ಸಾವು ನೋವಾದರೆ ಸ್ನೇಹ ಸಾವಿಗೆ ಸಂಜೀವಿನಿ. So, ನಾನು ಸ್ನೇಹ ಜೀವಿ.Hi....Hello ನನ್ನ ಬಗ್ಗೆ ಜಾಸ್ತಿ ಕೇಳಬೇಡಿ ನಿಮ್ಮ ಕಿವಿಗೆ ಒಳ್ಳೇದಲ್ಲ.........ನಾನು ♥ಸ್ವಲ್ಪ ತರ್ಲೆ♥ಸ್ನೇಹ ಪೂರ್ವ ♥ಬುದ್ದಿವಂತ ♥ಆಶ್ಚರ್ಯ ♥ಜವಬ್ದಾರಿ ♥ಕಳ್ಳಿ ♥ಮಳ್ಳಿ ♥ಸುಂದರ ♥ತುಂಟ ♥ಮನಪೂರ್ವಕ ♥ಮಿಂಚುವ ♥ತಲೆ ಕೆಡಿಸುವ ♥ಒಳ್ಳೆ ಮನಸಿನ ♥ಸ್ವಲ್ಪ ಗಲಾಟೆ ♥ಕಣ್ಣ ಸಂಚಲ್ಲಿ ಮಿಂಚುವ ಮಿಂಚು ♥ನನಗೆ ಕನಸಿದೆ♥ನಗುವಿದೆ♥ಜೊತೆಗೆ ಹೇಳಲಾಗದ ದುಃಖ ಇದೆ♥ಮರೆಯಲಾಗದ ಸಂತೋಷವಿದೆ♥ಕಾಣಿಸದ ಕಣ್ಣೀರಿದೆ♥ಹಂಚಲಾಗದ ಆಘಾತವಿದೆ♥ದುಃಖ ಮರೆಸೋ ಮನಸುಗಳಿವೆ♥ಕಣ್ಣಿರುಒರೆಸೋ ಕೈಗಳಿವೆ♥ಸುಖ ದುಃಖ ಹಂಚಿಕೊಳ್ಳಲು ನಿಮ್ಮೆಲ್ಲರ ಸ್ನೇಹವಿದೆ♥ಈ ಸ್ನೇಹ ಹೀಗೆ ಚಿರವಾಗಿರಲಿ ಎಂದು ಆಶಿಸೋ ನನ್ನ ಮನಸಿದೆ ♥ಆ ಮನಸಿಗೆ ನಿಮ್ಮ ಸ್ನೇಹದ ಅವಶ್ಯಕತೆ ಇದೆ ♥

Comments